Vidyasiri Scholarship: 10ನೇ ಪಾಸ್ ಆಗಿರುವ ವಿದ್ಯಾರ್ಥಿಗಳಿಗೆ 20,000 ದವರೆಗೆ ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ!
ನಮಸ್ಕಾರ ಎಲ್ಲರಿಗೂ, ರಾಜ್ಯ ಸರ್ಕಾರದ ಕಡೆಯಿಂದ ಎಸ್ ಎಸ್ ಎಲ್ ಸಿ ನಂತರ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇದೀಗ ಗುಡ್ ನ್ಯೂಸ್ ಇಂದ ಹೇಳಬಹುದು ಹಿಂದುಳಿದ ವರ್ಗಗಳ ಅಭಿವೃದ್ಧಿಯ ಕುರಿತು ಮಾತನಾಡಿರುವಂತಹ ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ಕಲ್ಯಾಣದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ 20 ಸಾವಿರದವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಎಂಬ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ರೇಷನ್ ಕಾರ್ಡ್ ಇರುವವರಿಗೆ ಏಪ್ರಿಲ್ 30 ರವರೆಗೆ ಈ ಕೆಲಸ ಮಾಡಿ ಇಲ್ಲದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದು!
ಕರ್ನಾಟಕ ರಾಜ್ಯ ಸರ್ಕಾರದ ಕಡೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 15 ಸಾವಿರ ರೂಪಾಯಿ ಹಣವನ್ನು ಈ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿತ್ತು. ಇದೀಗ ಈ ಹಣ ಹೆಚ್ಚಳ ಮಾಡುವ ಬಗ್ಗೆ ಕುರಿತು ಮುಖ್ಯಮಂತ್ರಿಗಳಾಗಿರುವ ಸಿಎಂ ಸಿದ್ದರಾಮಯ್ಯನವರು ವಿದ್ಯಾರ್ಥಿಗಳಿಗೆ ಭರವಸೆಯನ್ನು ನೀಡಿದ್ದಾರೆ.
ವಿದ್ಯಾಸಿರಿ ಸ್ಕಾಲರ್ಶಿಪ್ (Vidyasiri Scholarship)
ಈ ವಿದ್ಯಾರ್ಥಿ ವೇತನದ ಮೂಲಕ ಕರ್ನಾಟಕ ರಾಜ್ಯ ಸರ್ಕಾರದ ಬಡ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಮತ್ತು ಶಿಕ್ಷಣವನ್ನು ಪ್ರೋತ್ಸಾಹಿಸಲು ಉದ್ದೇಶದಿಂದ ಈ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಪ್ರತಿ ತಿಂಗಳು 1,500 ಯಂತೆ ವರ್ಷಕ್ಕೆ 15000 ರೂಪಾಯಿಗಳನ್ನು ಈ ಯೋಜನೆಯ ಅಡಿಯಲ್ಲಿ ನೀಡಲಾಗುತ್ತದೆ.
ಉಚಿತ ಬೋರ್ ವೆಲ್ ಯೋಜನೆಗೆ ಅರ್ಜಿ ಆಹ್ವಾನ! ರೈತರು ಈಗಲೇ ಅರ್ಜಿ ಸಲ್ಲಿಸಿ!
ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣವನ್ನು ಪಡೆಯಲು ಮತ್ತು ಇತರೆ ಖರ್ಚು ವೆಚ್ಚಗಳನ್ನು ಮತ್ತು ಸಾಲ ಶುಲ್ಕ ಮತ್ತು ಇತರೆ ವೆಚ್ಚಗಳನ್ನು ವಿದ್ಯಾರ್ಥಿಗಳ ನೋಡಿಕೊಳ್ಳುವ ಉದ್ದೇಶದಿಂದ ಈ ವಿದ್ಯಾರ್ಥಿ ವೇತನವನ್ನು ಉಪಯುಕ್ತವಾಗಲಿ ಎಂಬ ನಿಟ್ಟಿನಲ್ಲಿ ನೀಡಲಾಗುತ್ತದೆ ಇನ್ಮುಂದೆ ವರ್ಷಕ್ಕೆ 20 ಸಾವಿರ ರೂಪಾಯಿಯನ್ನು ನೀಡುವುದರ ಬಗ್ಗೆ ಮುಖ್ಯಮಂತ್ರಿಗಳ ಸಿಎಂ ಸಿದ್ದರಾಮಯ್ಯನವರು ವಿದ್ಯಾರ್ಥಿಗಳಿಗೆ ಮತ್ತೊಂದು ಭರವಸೆಯನ್ನು ನೀಡಿದ್ದಾರೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ಹಿಂದಿನ ತರಗತಿಯ ಅಂಕಪಟ್ಟಿ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಪ್ರವೇಶ ಪ್ರಮಾಣ ಪತ್ರ
- ವಿದ್ಯಾರ್ಥಿ ಮತ್ತು ಪೋಷಕರ ಆಧಾರ್ ಕಾರ್ಡ್
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸಲು ಅರ್ಹತೆಗಳು
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಯು ಕಡ್ಡಾಯವಾಗಿ ಕರ್ನಾಟಕ ರಾಜ್ಯದ ನಿವಾಸಿ ಆಗಿರಬೇಕು.
- ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಯು ಹಿಂದಿನ ತರಗತಿಯಲ್ಲಿ ಕನಿಷ್ 40% ಗಿಂತ ಹೆಚ್ಚಿನ ಅಂಕ ಪಡೆದಿರಬೇಕು.
- ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಯು 10ನೇ ಪಾಸ್ ಆಗಿ ಯಾವುದೇ ಕೋರ್ಸ್ ನಲ್ಲಿ ಅಧ್ಯಯನ ಮಾಡಿದ್ದರೆ ಸಾಕು.
- ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷಕ್ಕಿಂತ ಕಡಿಮೆ ಇರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
ವಿದ್ಯಾಸಿರಿ ವಿದ್ಯಾರ್ಥಿ (Vidyasiri Scholarship) ವೇತನಕ್ಕೆ ಅರ್ಜಿ ಸಲ್ಲಿಸಲು ಈ ಕೆಳಗಡೆ ನೀಡಿರುವಂತಹ ಅಧಿಕೃತ ವೆಬ್ಸೈಟ್ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ತಿಳಿಯದೆದ್ದಲ್ಲಿ ನಿಮ್ಮ ಹತ್ತಿರವಿರುವಂತಹ ಆನ್ಲೈನ್ ಯಾವ ಕೇಂದ್ರಗಳಿಗೆ ಭೇಟಿ ನೀಡಿ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಲಿಂಕ್ – https://ssp.postmatric.karnataka.gov.in/
ಮೇಲೆ ನೀಡಿರುವಂತಹ ಸ್ಕಾಲರ್ಶಿಪ್ ಪೋರ್ಟಲ್ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಈ ವಿದ್ಯಾಸಿರಿ ವಿದ್ಯಾರ್ಥಿ ವೇತನ(Vidyasiri Scholarship)ಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಹತೆ ಇರುವಂತಹ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರವಿರುವ ಆನ್ಲೈನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಸುಲಭವಾಗಿ ಅರ್ಜಿ ಸಲ್ಲಿಸಿ.